ಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆ ನೇಮಕಾತಿ 2022
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಒಟ್ಟು 188 ಸಹಾಯಕ ಅಭಿಯಂತರರು ಗ್ರೇಡ್ ಬಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಧಿಸೂಚನೆಯನ್ನು , ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ , ಅಭ್ಯರ್ಥಿಗಳು ಅರ್ಜಿ ; ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ
New post
ReplyDelete