Mandya Zilla Panchayat Recruitment 2022 – Apply Online for 13 Administrative Assistant, Technical Assistant Posts February 05, 2022 Mandya Zilla Panchayat Recruitment 2022 : ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮ…